ರಾಜ್ಯದಲ್ಲೂ ಪಿಯು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗುತ್ತಾ.?

ರಾಜ್ಯದಲ್ಲೂ ಪಿಯು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗುತ್ತಾ.?

Published : Jun 02, 2021, 09:13 AM ISTUpdated : Jun 02, 2021, 09:18 AM IST

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲೂ ರಾಜ್ಯ ಸರ್ಕಾರ ಇದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. 

ಬೆಂಗಳೂರು (ಜೂ. 02):  ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದ ವಿಚಾರದಲ್ಲೂ ರಾಜ್ಯ ಸರ್ಕಾರ ಇದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಕಾಯುತ್ತಿತ್ತು. ಹೀಗಾಗಿ ‘ಶೀಘ್ರ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ. ಆದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತುಸು ಕಾಲಾವಕಾಶ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುವ ಸಂಭವವಿದೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!