ಫೀ ಕಡಿತ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟಗಳಲ್ಲಿ ಭಿನ್ನತೆ

ಫೀ ಕಡಿತ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟಗಳಲ್ಲಿ ಭಿನ್ನತೆ

Suvarna News   | Asianet News
Published : May 27, 2021, 10:57 AM IST
  • ಕೊರೋನಾ ಸಂಕಷ್ಟದ ನಡುವೆಯೇ ಇದೀಗ ಮತ್ತೊಂದು ಸಂಕಷ್ಟ 
  • ಪರಿಕ್ಷೆಗಳು ಮುಗಿಯುವ ಮುನ್ನವೇ ಸ್ಕೂಲ್ ಫೀ ಫೈಟ್ 
  •  ಶುಲ್ಕದ ವಿಚಾರವಾಗಿ ಖಾಸಗಿ ಶಾಲೆಗಳ ಒಕ್ಕೂಟಗಳ ನಡುವೆ ಭಿನ್ನತೆ 

ಬೆಂಗಳೂರು (ಮೇ.27): ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.  ಪರಿಕ್ಷೆಗಳು ಮುಗಿಯುವ ಮುನ್ನವೇ ಸ್ಕೂಲ್ ಫೀ ಫೈಟ್ ಆರಂಭವಾಗಿದೆ. 

ದ್ವಿತೀಯ ಪಿಯು ಪರೀಕ್ಷೆ ಯಾವಾಗ? ಮಹತ್ವದ ಸುಳಿವು ಕೊಟ್ಟ ಸರ್ಕಾರ ...

ಶುಲ್ಕದ ವಿಚಾರವಾಗಿ ಖಾಸಗಿ ಶಾಲೆಗಳ ಒಕ್ಕೂಟಗಳ ನಡುವೆ ಭಿನ್ನತೆ ಎದುರಾಗಿದೆ. ಎಲ್ಲರೂ ಪೋಷಕರ ಕಷ್ಟ ಅರಿತು ಶುಲ್ಕ ಕಡಿತದ ನಡೆ ಅನುಸರಿಬೇಕೆಂದು ರುಪ್ಸಾ ಹೇಳಿದೆ. ಆದರೆ ಆದರೆ CBSC, ICSC ಒಕ್ಕೂಟ ಇದಕ್ಕೆ ಒಪ್ಪುತ್ತಿಲ್ಲ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?