ಕರ್ನಾಟಕದಲ್ಲಿ ಡಿಸೆಂಬರ್‌ ತಿಂಗಳಲ್ಲಿ ಶಾಲೆ ಓಪನ್ ?

Nov 8, 2020, 12:14 PM IST

ಬೆಂಗಳೂರು (ನ.08):  ರಾಜ್ಯದಲ್ಲಿ ಶಾಲೆಗಳು ಮುಚ್ಚಿ ಒಂದು ವರ್ಷಗಳೇ ಕಳೆಯುತ್ತಾ ಬಂದಿದೆ. ಇದೀಗ ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಶಾಲೆ ತೆರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾವಣೆ: ಸರ್ಕಾರದ ಕೈ ಸೇರಿದ ವರದಿ ..

ಈ ಬಗ್ಗೆ ಶಿಕ್ಷಣ ಇಲಾಖೆ ಈ ಬಗ್ಗೆ ಮೌಖಿಕ ಆದೇಶ ನೀಡಲಾಗಿದೆ.