ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಅಪ್ಡೇಟ್ಸ್​​

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಅಪ್ಡೇಟ್ಸ್​​

Published : May 08, 2023, 09:41 AM IST

 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು SSLC ಫಲಿತಾಂಶ ಅನ್ನು ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ.

 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು SSLC ಫಲಿತಾಂಶ ಅನ್ನು ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ.  ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದ್ದು, ನಂತರ ಬೆಳಗ್ಗೆ 11 ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (http://karresults.nic.in) ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.2022- 2023ನೇ ಸಾಲಿನ  SSLC ಪರೀಕ್ಷೆ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದು,  ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more