ಪಠ್ಯದಲ್ಲಿ ವೀರಶೈವ Vs ಲಿಂಗಾಯತ ಫೈಟ್‌, ಸರ್ಕಾರಕ್ಕೆ ಸಂಕಷ್ಟ ತಂದ ಬಸವಣ್ಣ ಪಠ್ಯ ಪರಿಷ್ಕರಣೆ

ಪಠ್ಯದಲ್ಲಿ ವೀರಶೈವ Vs ಲಿಂಗಾಯತ ಫೈಟ್‌, ಸರ್ಕಾರಕ್ಕೆ ಸಂಕಷ್ಟ ತಂದ ಬಸವಣ್ಣ ಪಠ್ಯ ಪರಿಷ್ಕರಣೆ

Published : Jun 26, 2022, 11:52 AM IST

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಬಗೆಹರಿಯುವ ಸಾಧ್ಯತೆ ಕಂಡು ಬರುತ್ತಿಲ್ಲ. ಬಸವಣ್ಣ ಪಠ್ಯದ ಬಗ್ಗೆ ಲಿಂಗಾಯತ, ವೀರಶೈವ ಶ್ರೀಗಳ ನಡುವೆ ಜಟಾಪಟಿ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. 

ಬೆಂಗಳೂರು (ಜೂ. 26): ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ (Revision of Text Books) ವಿವಾದ ಬಗೆಹರಿಯುವ ಸಾಧ್ಯತೆ ಕಂಡು ಬರುತ್ತಿಲ್ಲ. ಬಸವಣ್ಣ ಪಠ್ಯದ ಬಗ್ಗೆ ಲಿಂಗಾಯತ, ವೀರಶೈವ ಶ್ರೀಗಳ ನಡುವೆ ಜಟಾಪಟಿ ಶುರುವಾಗಿದೆ. ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಪಠ್ಯದಲ್ಲಿ ಬಸವಣ್ಣನವರು ವೀರಶೈವ ಸಿದ್ದಾಂತ ಪ್ರಚಾರಪಡಿಸಿದರು ಎಂದು ಹೇಳಲಾಗಿದೆ. ಅದು ಸುಳ್ಳು. ಇವುಗಳನ್ನು ಸರಿಪಡಿಸಿ ಎಂದು ಸಿಎಂಗೆ ಶಿವಾಚಾರ್ಯ ಶ್ರೀಗಳು ಪತ್ರ ಬರೆದಿದ್ದಾರೆ. ಇವರಿಗೆ ಕೌಂಟರ್ ಕೊಡಲು, ವೀರಶೈವ ಶ್ರೀಗಳು ಸಭೆ ನಡೆಸಿ, ಚರ್ಚಿಸಿದ್ದಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?