ಮೆಗಾ ಎಜುಕೇಷನ್‌ ಎಕ್ಸ್‌ ಪೋ-3ಗೆ ಚಾಲನೆ:ಕಾರ್ಯಕ್ರಮದಲ್ಲಿ ನಟಿ ಹಿರಿಪ್ರಿಯಾ, ಶಾಸಕ ಪ್ರದೀಪ್‌ ಈಶ್ವರ್‌ ಭಾಗಿ

ಮೆಗಾ ಎಜುಕೇಷನ್‌ ಎಕ್ಸ್‌ ಪೋ-3ಗೆ ಚಾಲನೆ:ಕಾರ್ಯಕ್ರಮದಲ್ಲಿ ನಟಿ ಹಿರಿಪ್ರಿಯಾ, ಶಾಸಕ ಪ್ರದೀಪ್‌ ಈಶ್ವರ್‌ ಭಾಗಿ

Published : Jun 17, 2023, 01:34 PM IST

ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಇಂದು ಮತ್ತು ನಾಳೆ ಮೆಗಾ ಎಜುಕೇಷನ್‌ ಎಕ್ಸ್‌ ಪೋ ನಡೆಯಲಿದೆ.
 

ಬೆಂಗಳೂರು: ಎಲ್ಲಾ ಕಾಲೇಜುಗಳ ಶೈಕ್ಷಣಿಕ ಮಾಹಿತಿ ಒಂದೇ ಸೂರಿನಡಿ ಸಿಗುವ ಉದ್ದೇಶದಿಂದ ಕನ್ನಡ ಪ್ರಭಾ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಅರ್ಪಿಸುವ ಎ ಮೆಗಾ ಎಜುಕೇಷನ್‌ ಎಕ್ಸ್‌ ಪೋ ಸೀಜನ್‌-3 ಈಗಾಗಲೇ ಆರಂಭವಾಗಿದೆ. ಮಲ್ಲೇಶ್ವರಂನ ಆಟದ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ಚಾಲನೆ ನೀಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕಾಲೇಜು ಆಯ್ಕೆ ಮಾಡಿಕೊಳ್ಳಬೇಕು. ಯಾವ ಯಾವ ಕಾಲೇಜುಗಳು ಇವೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗುವುದು. ಇಲ್ಲಿ ಶೈಕ್ಷಣಿಕ ವಿಷಯದ ಎಲ್ಲಾ ಸಮಗ್ರ ಮಾಹಿತಿ ಲಭ್ಯವಾಗಲಿದೆ. ಈ ಕಾರ್ಯಕ್ರಮಕ್ಕೆ ನಟ ನೆನಪಿರಲಿ ಪ್ರೇಮ್‌, ನಟಿ ಹರಿಪ್ರಿಯಾ ಆಗಮಿಸಿದ್ದರು.

ಇದನ್ನೂ ವೀಕ್ಷಿಸಿ:  ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ,ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು: ಸಿ.ಟಿ. ರವಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more