ವಿದ್ಯಾಗಮದಿಂದ ಶಿಕ್ಷಕ ದಂಪತಿಗೆ ಕೋರೊನಾ; ಶಾಸಕರಿಂದ ಆರ್ಥಿಕ ಸಹಾಯ ಮಾಡುವ ಭರವಸೆ

ವಿದ್ಯಾಗಮದಿಂದ ಶಿಕ್ಷಕ ದಂಪತಿಗೆ ಕೋರೊನಾ; ಶಾಸಕರಿಂದ ಆರ್ಥಿಕ ಸಹಾಯ ಮಾಡುವ ಭರವಸೆ

Published : Oct 14, 2020, 01:55 PM ISTUpdated : Oct 14, 2020, 01:58 PM IST

ಮೂಡಬಿದ್ರೆಯ ಶಿಕ್ಷಕ ದಂಪತಿಗೆ ವಿದ್ಯಾಗಮದ ಕಾರಣ ಮಕ್ಕಳಿಗೆ ಪಾಠ ಹೇಳಲು ಸುತ್ತಾಡಿದ್ದಕ್ಕೆ  ಕೋವಿಡ್ ಸೋಂಕು ತಗುಲಿದೆ. ಅಮ್ಮ ಚಿಂತಾಜನಕ ಸ್ಥಿತಿಯಲ್ಲಿದ್ದರೆ, ಅಪ್ಪ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಮ್ಮನನ್ನು ಉಳಿಸಿಕೊಡಿ ಎಂದು ಮಗಳು ಐಶ್ವರ್ಯಾ ಜೈನ್ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾಳೆ. 
 

ಬೆಂಗಳೂರು (ಅ. 14): ಮೂಡಬಿದ್ರೆಯ ಶಿಕ್ಷಕ ದಂಪತಿಗೆ ವಿದ್ಯಾಗಮದ ಕಾರಣ ಮಕ್ಕಳಿಗೆ ಪಾಠ ಹೇಳಲು ಸುತ್ತಾಡಿದ್ದಕ್ಕೆ  ಕೋವಿಡ್ ಸೋಂಕು ತಗುಲಿದೆ. ಅಮ್ಮ ಚಿಂತಾಜನಕ ಸ್ಥಿತಿಯಲ್ಲಿದ್ದರೆ, ಅಪ್ಪ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಮ್ಮನನ್ನು ಉಳಿಸಿಕೊಡಿ ಎಂದು ಮಗಳು ಐಶ್ವರ್ಯಾ ಜೈನ್ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾಳೆ. 

ಈ ಬಗ್ಗೆ ಶಾಸಕ ಉಮಾಪತಿ ಕೋಟ್ಯಾನ್  ಮಾತನಾಡಿ, ಐಶ್ವರ್ಯಾಗೆ ಧೈರ್ಯ ತುಂಬಿದ್ದಾರೆ. ಆರ್ಥಿಕ ಸಹಾಯ ಮಾಡಲು ನಾನು ಡಿಡಿಪಿಐಗೆ ಕರೆ ಮಾಡಿ ತಿಳಿಸಿದ್ದೇನೆ. ಖಂಡಿತಾ ನಾವು ನಿಮ್ಮ ಸಹಾಯಕ್ಕೆ ನಿಲ್ಲುತ್ತೇವೆ' ಎಂದು ಧೈರ್ಯ ಹೇಳಿದ್ಧಾರೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!