Sep 29, 2020, 1:36 PM IST
ಬೆಂಗಳೂರು (ಸೆ.29): ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಶಿಕ್ಷಣ ವ್ಯವಸ್ಥೆ ಸಂಪೂರ್ಣ ಬುಡಮೇಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಆತಂಕಕ್ಕೆ ಈಡಾಗಿದ್ದಾರೆ. ಇದರ ನಡುವೆ ಸರ್ಕಾರವೂ ಗೊಂದಲಗೊಂಡಿದೆ.
ಶಾಲೆಗಳನ್ನು ಪುನಾರಂಭಿಸುವ ದಿನಾಂಕ ಕೂಡಾ ಫಿಕ್ಸ್ ಮಾಡಿಲ್ಲ, ಆತಂಕ ಬೇಡ: ಸುರೇಶ್ ಕುಮಾರ್ .
ಇದೀಗ ಶಾಲೆ ಮತ್ತೆ ತೆರೆಯುವ ಬಗ್ಗೆ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಸಲಹೆಯನ್ನು ಸರ್ಕಾರಕ್ಕೆ ನೀಡಿದ್ದಾರೆ. ಹಾಗಾದ್ರೆ ಖಾದರ್ ನೀಡಿದ ಸಲಹೆ ಏನು?