ಇಲ್ಲಿಯವರೆಗೆ ಶಾಲೆ ತೆರೆಯುವುದಿಲ್ಲ: ಸಿಎಂ ಸಭೆಯಲ್ಲಿ ಹೊರಬಿತ್ತು ಸ್ಪಷ್ಟ ನಿರ್ಧಾರ

ಇಲ್ಲಿಯವರೆಗೆ ಶಾಲೆ ತೆರೆಯುವುದಿಲ್ಲ: ಸಿಎಂ ಸಭೆಯಲ್ಲಿ ಹೊರಬಿತ್ತು ಸ್ಪಷ್ಟ ನಿರ್ಧಾರ

Published : Nov 23, 2020, 03:01 PM ISTUpdated : Nov 23, 2020, 03:10 PM IST

ಶಾಲೆ ಪುನಾರಂಭದ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳಿವು. 

ಬೆಂಗಳೂರು (ನ. 23): ಶಾಲೆ ಪುನಾರಂಭ ವಿಚಾರದ ಗೊಂದಲಕ್ಕೆ ತಾತ್ಕಾಲಿಕವಾಗಿ ತೆರೆ ಬಿದ್ದಿದೆ.  ಶಾಲಾ- ಕಾಲೇಜುಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನುವ ಬಗ್ಗೆ ಚರ್ಚೆ ಶುರುವಾದಾಗ ಪೋಷಕರ ವಲಯದಿಂದ, ಸಾರ್ವಜನಿಕರ ವಲಯದಿಂದ ಆಕ್ಷೇಪ ವ್ಯಕ್ತವಾಗಿತ್ತು. ಸರ್ಕಾರ ತರಾತುರಿ ಮಾಡುವ ಅಗತ್ಯ ಇಲ್ಲ. ಇನ್ನೊಮ್ಮೆ ಯೋಚಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. 

ಶಾಲೆ ಪುನಾರಂಭದ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಡಿಸಂಬರ್ ಕೊನೆಯವರೆಗೆ ಶಾಲೆ ತೆರೆಯುವುದಿಲ್ಲ ಎಂಬ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿದೆ. ಪಿಯು ಕಾಲೇಜುಗಳು ತೆಗೆಯುವುದಿಲ್ಲ. ಒಟ್ಟಿನಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ರಿಲೀಫ್ ಸಿಕ್ಕಂತಾಗಿದೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!