SSLC ಪಠ್ಯದಲ್ಲಿ ಭಗತ್‌ಸಿಂಗ್‌ ಪಾಠ ಕೈಬಿಟ್ಟಿದ್ದಕ್ಕೆ ವಿಪಕ್ಷಗಳಿಂದ ಆಕ್ರೋಶ

May 16, 2022, 5:18 PM IST

ಬೆಂಗಳೂರು (ಮೇ. 16): ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ (SSLC) ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ (Bhagat singh) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ (KB Hedgewar) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಈ ಮೂಲಕ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. 

ಭಗತ್ ಸಿಂಗ್ ಪಠ್ಯ ತೆಗೆದು ಹೆಡ್ಗೇವಾರ್ ಪಠ್ಯ ಅಳವಡಿಕೆ ಮಾಡಿಲ್ಲ: ರೋಹಿತ್ ಚಕ್ರತೀರ್ಥ