ಪ್ರವಾಹದ ವೇಳೆ ನೆಲಸಮವಾಗಿದ್ದ ಕನ್ನಡ ಶಾಲೆ ಮರು ನಿರ್ಮಾಣ, ಸರ್ಕಾರಕ್ಕೆ ಹಸ್ತಾಂತರಿಸಿದ PES ಸಂಸ್ಥೆ

ಪ್ರವಾಹದ ವೇಳೆ ನೆಲಸಮವಾಗಿದ್ದ ಕನ್ನಡ ಶಾಲೆ ಮರು ನಿರ್ಮಾಣ, ಸರ್ಕಾರಕ್ಕೆ ಹಸ್ತಾಂತರಿಸಿದ PES ಸಂಸ್ಥೆ

Published : Mar 30, 2022, 11:21 AM ISTUpdated : Mar 30, 2022, 11:45 AM IST

ಪ್ರವಾಹದ (Flood) ವೇಳೆ ನೆಲಸಮವಾಗಿದ್ದ  ಕನ್ನಡ ಶಾಲೆಗಳ (Kannada schools) ಪುನರ್ ಸ್ಥಾಪಿಸಿ, ಪಿಇಎಸ್ ಯೂನಿವರ್ಸಿಟಿ (PES University) ಸರ್ಕಾರಕ್ಕೆ ಹಸ್ತಾಂತರಿಸಿದೆ. 
 

ಬೆಂಗಳೂರು (ಮಾ. 30): ಪ್ರವಾಹದ (Flood) ವೇಳೆ ನೆಲಸಮವಾಗಿದ್ದ  ಕನ್ನಡ ಶಾಲೆಗಳ (Kannada schools) ಪುನರ್ ಸ್ಥಾಪಿಸಿ, ಪಿಇಎಸ್ ಯೂನಿವರ್ಸಿಟಿ (PES University) ಸರ್ಕಾರಕ್ಕೆ ಹಸ್ತಾಂತರಿಸಿದೆ. 

ಸರ್ಕಾರಿ ಶಾಲೆಗಳ ದತ್ತು, ಪ್ರವಾಹ ಪೀಡಿತ ಭಾಗದ ಶಾಲೆಗಳ ಅಭಿವೃದ್ಧಿ ಅಲ್ಲಿನ ಜನರಿಗೆ ನೆರವಾಗುವುದು ಸೇರಿದಂತೆ ಇಂತಹ ಸಾಮಾಜಿಕ ಕಳಕಳಿ ಮತ್ತು ಬದ್ಧತೆಯ ವಿಚಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್‌.ದೊರೆಸ್ವಾಮಿ ಅವರು ಎಲ್ಲರಿಗೂ ಮಾದರಿಯಾಗಿ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!