ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

Published : Dec 22, 2020, 03:41 PM IST

ಆನ್‌ಲೈನ್‌ ತರಗತಿಯಿಂದ ವಿದ್ಯಾರ್ಥಿನಿಯನ್ನ ತೆಗೆದು ಹಾಕಿದ ಖಾಸಗಿ ಶಾಲೆ| ಕೆ.ಅರ್‌.ಪುರಂನ ಅಮರಜ್ಯೋತಿ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯಲ್ಲಿ ನಡೆದ ಘಟನೆ| ಕಣ್ಣೀರಲ್ಲಿ ಕೈತೊಳೆಯುತ್ತಿರುವ ವಿದ್ಯಾರ್ಥಿನಿ| 

ಬೆಂಗಳೂರು(ಡಿ.22): ಫೀಸ್‌ ಕಟ್ಟಿಲ್ಲ ಅಂತ ಆನ್‌ಲೈನ್‌ ತರಗತಿಯಿಂದ ವಿದ್ಯಾರ್ಥಿನಿಯನ್ನ ತೆಗೆದು ಹಾಕಿದ ಘಟನೆ ನಗರದ ಕೆ.ಅರ್‌.ಪುರಂನ ಅಮರಜ್ಯೋತಿ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯಲ್ಲಿ ನಡೆದಿದೆ. ಆನ್‌ಲೈನ್‌ ಬೇಡ ಕೇವಲ ಪುಸ್ತಕಗಳನ್ನಾದ್ರೂ ನೀಡಿ ಎಂದು ಎಂದು ವಿದ್ಯಾರ್ಥಿನಿಯ ತಂದೆ ಅಂಗಲಾಚಿ ಬೇಡಿಕೊಂಡರೂ ಕೂಡ ಶಾಲಾ ಆಡಳಿತ ಮಂಡಳಿ ಡೋಂಟ್‌ ಕೇರ್ ಅನ್ನುತ್ತಿದೆ. 

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೀಗಾಗಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರು ಪ್ರರ್ಥನಾ ಎಂಬ ವಿದ್ಯಾರ್ಥಿನಿ ಕಣ್ಣೀರಲ್ಲಿ ಕೈತೊಳೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ಆದೇಶಕ್ಕೆ ಕೆಲ ಖಾಸಗಿ ಶಾಲೆಗಳು ಕಿಮ್ಮತ್ತು ನೀಡುತ್ತಿಲ್ಲ.  
 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!