PSI Recruitment Scam ಬಿಜೆಪಿ ನಾಯಕಿಯ ಶಾಲೆಯಲ್ಲಿ ಅಕ್ರಮದ್ದೇ ಕಾರುಬಾರು!

PSI Recruitment Scam ಬಿಜೆಪಿ ನಾಯಕಿಯ ಶಾಲೆಯಲ್ಲಿ ಅಕ್ರಮದ್ದೇ ಕಾರುಬಾರು!

Published : Apr 18, 2022, 01:05 PM ISTUpdated : Apr 18, 2022, 01:09 PM IST

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ (ಏ.18): PSI ನೇಮಕಾತಿ ಅಕ್ರಮ ಪ್ರಕರಣದಲ್ಲಿ (PSI Exam Fraud Case) ಕಲಬುರಗಿಯ ಬಿಜೆಪಿ (BJP) ನಾಯಕಿ ದಿವ್ಯಾ ಹಾಗರಗಿ (Divya Hagaragi) ಶಾಮೀಲಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಸಿಐಡಿ ತಂಡ ಇಂದು ಕಲಬುರಗಿಯ (Kalaburagi) ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ದಿವ್ಯಾ ಹಾಗರಗಿ ಪರಾರಿಯಾಗಿದ್ದಾರೆ. ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕಲಬುರಗಿಯಲ್ಲಿಯೇ ಬೀಡು ಬಿಟ್ಟು ಪ್ರಕರಣ ಜಾಲಾಡುತ್ತಿರುವ ಸಿಐಡಿ (CID) ಎಸ್‌ಪಿ ರಾಘವೇಂದ್ರ ಹೆಗಡೆ ,ಡಿವೈಎಸ್‌ಪಿ ಶಂಕರಗೌಡ ಪಾಟೀಲ್, ಪ್ರಕಾಶ ರಾಠೋಡ್ ಮತ್ತು ಟೀಂ ನವರು ತನಿಖೆ ತೀವ್ರಗೊಳಿಸಿದ್ದಾರೆ. 

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

40 ರಿಂದ 60 ಲಕ್ಷ ಕ್ಕೆ ಡೀಲ್: OMR ಶೀಟ್ ತಿದ್ದುಪಡಿ ಮಾಡುತ್ತಿದ್ದ ಜಾಲ ಸಿಕ್ಕಿದ್ದೇ ರೋಚಕವಾಗಿದ್ದು, ಕಲಬುರಗಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರವೇ ಈ ಅಕ್ರಮಕ್ಕೆ ಮೂಲವಾಗಿದೆ. ಅಕ್ರಮದ ರುವಾರಿಗಳು ಪ್ರತಿ ಅಭ್ಯರ್ಥಿಯಿಂದ  ತಲಾ 40 ರಿಂದ 60 ಲಕ್ಷ ರೂಪಾಯಿ ವಸೂಲಿ ಮಾಡಿಕೊಂಡು ಅವರ IMR ಶೀಟ್‌ನಲ್ಲಿ ಸರಿ ಉತ್ತರ ಮೇಲ್ವಿಚಾರಕರಿಂದ ಬರೆಸಿ ಪಾಸ್ ಮಾಡಿಸಲಾಗಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more