NEET ಪರೀಕ್ಷೆಯಲ್ಲಿ ಪುತ್ತೂರು ವಿದ್ಯಾರ್ಥಿನಿ ದೇಶಕ್ಕೆ ದ್ವಿತೀಯ

NEET ಪರೀಕ್ಷೆಯಲ್ಲಿ ಪುತ್ತೂರು ವಿದ್ಯಾರ್ಥಿನಿ ದೇಶಕ್ಕೆ ದ್ವಿತೀಯ

Suvarna News   | Asianet News
Published : Nov 04, 2021, 10:25 AM IST

 ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿದ್ಯಾರ್ಥಿನಿ ದೇಶಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅಂಗ ವೈಕಲ್ಯ ಮೆಟ್ಟಿ ನಿಂತು ನೀಟ್ ಪ್ರವೇಶ‌ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.  ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಲಕ್ಷ್ಮಿ  ನೀಟ್ ಪ್ರವೇಶ ಪರೀಕ್ಷೆಯ ಪಿಡಬ್ಲ್ಯುಡಿ(ಅಂಗವೈಕಲ್ಯವುಳ್ಳವರ) ವಿಭಾಗದಲ್ಲಿ ದೇಶಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದಾಳೆ. 
 
ನೀಟ್ ಪರೀಕ್ಷೆಯಲ್ಲಿ 720ಕ್ಕೆ 658 ಅಂಕ ಪಡೆದು ಸಿಂಚನಾಲಕ್ಷ್ಮಿ ಸಾಧನೆ ಮಾಡಿದ್ದು, ಜನ್ಮಜಾತ ಬೆನ್ನುಮೂಳೆ ವೈಕಲ್ಯದಿಂದ ಬಳಲುತ್ತಿರುವ ಸಿಂಚನಾ ಲಕ್ಷ್ಮಿ 5 ರಿಂದ 9ನೇ ತರಗತಿ ನಡುವೆ ಸರಣಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಆದರೆ ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿ ಸದ್ಯ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ನೀಟ್ ಅಖಿಲ ಭಾರತ ಮಟ್ಟದಲ್ಲಿ ಸಾಮಾನ್ಯ ವಿಭಾಗದಲ್ಲೂ 2,856ನೇ ರ‍್ಯಾಂಕ್ ಪಡೆದಿದ್ದಾರೆ. 

ಪುತ್ತೂರು (ನ.04):   ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿದ್ಯಾರ್ಥಿನಿ ದೇಶಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅಂಗ ವೈಕಲ್ಯ ಮೆಟ್ಟಿ ನಿಂತು ನೀಟ್ ಪ್ರವೇಶ‌ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.  ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಲಕ್ಷ್ಮಿ  ನೀಟ್ ಪ್ರವೇಶ ಪರೀಕ್ಷೆಯ ಪಿಡಬ್ಲ್ಯುಡಿ(ಅಂಗವೈಕಲ್ಯವುಳ್ಳವರ) ವಿಭಾಗದಲ್ಲಿ ದೇಶಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದಾಳೆ. 

 NEET ಪರೀಕ್ಷೆಯಲ್ಲು ಪುತ್ತೂರಿನ ಸಿಂಚನಾ ಲಕ್ಷ್ಮೀ ಸಾಧನೆ, ರಾಘವೇಶ್ವರ ಶ್ರೀಗಳಿಂದ ಸನ್ಮಾನ
ನೀಟ್ ಪರೀಕ್ಷೆಯಲ್ಲಿ 720ಕ್ಕೆ 658 ಅಂಕ ಪಡೆದು ಸಿಂಚನಾಲಕ್ಷ್ಮಿ ಸಾಧನೆ ಮಾಡಿದ್ದು, ಜನ್ಮಜಾತ ಬೆನ್ನುಮೂಳೆ ವೈಕಲ್ಯದಿಂದ ಬಳಲುತ್ತಿರುವ ಸಿಂಚನಾ ಲಕ್ಷ್ಮಿ 5 ರಿಂದ 9ನೇ ತರಗತಿ ನಡುವೆ ಸರಣಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಆದರೆ ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿ ಸದ್ಯ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ನೀಟ್ ಅಖಿಲ ಭಾರತ ಮಟ್ಟದಲ್ಲಿ ಸಾಮಾನ್ಯ ವಿಭಾಗದಲ್ಲೂ 2,856ನೇ ರ‍್ಯಾಂಕ್ ಪಡೆದಿದ್ದಾರೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more