ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ರೂಲ್ಸ್, ಕಂಗಾಲಾದ ಪೋಷಕರು!

ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ರೂಲ್ಸ್, ಕಂಗಾಲಾದ ಪೋಷಕರು!

Published : Oct 25, 2023, 03:19 PM IST

ರಾಜ್ಯದಲ್ಲಿ 5,8,9 ಮತ್ತು  11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಸರಕಾರ ತೀರ್ಮಾನಿಸಿತ್ತು. ಇದೀಗ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು ಪೋಷಕರು ಸೆಂಟ್ರಲ್‌ ಸಿಲೆಬಸ್‌ ನತ್ತ ತಮ್ಮ ಚಿತ್ತ ಹರಿಸಿದ್ದಾರೆ.

 ರಾಜ್ಯದಲ್ಲಿ 5,8,9 ಮತ್ತು  11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಸರಕಾರ ತೀರ್ಮಾನಿಸಿತ್ತು.  ಈಗ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ತಯಾರಿ ನಡೆದಿದೆ.  ಇದೀಗ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು ಪೋಷಕರು ಸೆಂಟ್ರಲ್‌ ಸಿಲೆಬಸ್‌ ನತ್ತ ತಮ್ಮ ಚಿತ್ತ ಹರಿಸಿದ್ದಾರೆ. ಇದಕ್ಕೆ ರುಪ್ಸಾ ಕೂಡ ವಿರೋಧ ವ್ಯಕ್ತಪಡಿಸಿದೆ. ಪರೀಕ್ಷೆಗಾಗಿಯೇ ಮಕ್ಕಳು ಬರುವುದು ನಿಜವಾದ ಶಿಕ್ಷಣವಲ್ಲ ಎಂದಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more