ಅ. 15 ರಿಂದ ಶಾಲೆ ಆರಂಭಕ್ಕೆ ಸಮ್ಮತಿ: ಪೋಷಕರೇ ನಿಮಗೂ ಇದೆ  ಈ ನಿಯಮಗಳು!

ಅ. 15 ರಿಂದ ಶಾಲೆ ಆರಂಭಕ್ಕೆ ಸಮ್ಮತಿ: ಪೋಷಕರೇ ನಿಮಗೂ ಇದೆ ಈ ನಿಯಮಗಳು!

Published : Oct 01, 2020, 11:34 AM IST

ಇಂದಿನಿಂದ ಅನ್‌ಲಾಕ್‌ 5.0 ಜಾರಿಯಾಗಿದೆ. ಅ. 15 ರ ನಂತರ ಹಂತಹಂತವಾಗಿ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ತೆರೆಯಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಆದರೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. 

ಬೆಂಗಳೂರು (ಅ. 01): ಇಂದಿನಿಂದ ಅನ್‌ಲಾಕ್‌ 5.0 ಜಾರಿಯಾಗಿದೆ. ಅ. 15 ರ ನಂತರ ಹಂತಹಂತವಾಗಿ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ತೆರೆಯಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಆದರೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. 

ವಿದ್ಯಾರ್ಥಿಗಳ ಪಾಲಕರ ಲಿಖಿತ ಅನುಮತಿ ಅಗತ್ಯ. ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಒಂದು ವೇಳೆ ವಿದ್ಯಾರ್ಥಿ ಶಾಲೆಗೆ ಬರಲು ಇಚ್ಚಿಸದೆ ಆನ್‌ಲೈನ್ ಕ್ಲಾಸ್ ಬಯಸಿದರೆ ಅದಕ್ಕೆ ಅವಕಾಶ ನೀಡಬೇಕು. ರಾಜ್ಯ ಸರ್ಕಾರ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!