Dec 7, 2021, 11:19 AM IST
ಬೆಂಗಳೂರು(ಡಿ.07): ರಾಜ್ಯದಲ್ಲಿ ಮತ್ತೆ ಕೊರೋನಾ (Corona) ಪ್ರಕರಣಗಳು ಕೊಂಚ ಕೊಂಚವೇ ಉಲ್ಬಣವಾಗುತ್ತಿದೆ. ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ (Students) ಸೋಂಕು ಅಂಟಿದೆ. ಇದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುವ ಪೋಷಕರಲ್ಲಿ ಆತಂಕ ಶುರುವಾಗಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಚಿಕ್ಕಮಗಳೂರು (Chikkamagaluru ) ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 92 ಮಕ್ಕಳಲ್ಲಿ ದೃಢಪಟ್ಟಿದೆ. 12 ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಮಕ್ಕಳಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಇದರ ನಡುವೆ ಒಮಿಕ್ರಾನ ಕೂಡ ಕಾನಿಸಿಕೊಂಡಿದ್ದು ಇನ್ನಷ್ಟು ಭೀತಿಗೆ ಕಾರಣ ಆಗಿದೆ.
Covid School SOP: ಖಾಸಗಿ ಶಾಲೆಗಳಿಗೆ ಪ್ರತೇಕ ಮಾರ್ಗಸೂಚಿ ನೀಡುವಂತೆ ಸಚಿವರಿಗೆ ಮನವಿ
ಈ ನಿಟ್ಟಿನಲ್ಲಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಬೇಕು ಎಂದು ಮನವಿ ಮಾಡಲಾಗಿದೆ. ಅಲ್ಲದೇ ಸಚಿವರು ಬಂದ್ ಮಾಡುವ ಸುಳಿವನ್ನು ನೀಡಿದ್ದಾರೆ. ಮತ್ತೆ ಶಾಲೆಗಳು ಬಂದ್ ಆಗುವ ಸಾಧ್ಯತೆಯೂ ಇದೆ.