Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

Published : Feb 17, 2022, 11:38 AM IST

ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ೦ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

ಶಿವಮೊಗ್ಗ, (ಫೆ.17): ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ೦ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ.

Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಇದೀಗ ಶಿವಮೊಗ್ಗದಲ್ಲಿ ಈ ಹಿಜಾಬ್ ಸಂಘರ್ಷ ಇಂದು (ಗುರುವಾರ) ಸಹ ಮುಂದುವರಿದಿದೆ. ಶಿವಮೊಗ್ಗದ DVS ಕಾಲೇಜಿಗೆ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಬಂದಿದ್ದಾರೆ. ಆದ್ರೆ, ಕಾಲೇಜು ಸಿಬ್ಬಂದಿ ದಯವಿಟ್ಟು ಹಿಜಾಬ್ ತೆಗೆದು ಕ್ಲಾಸ್‌ಗೆ ಬನ್ನಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ, ವಿದ್ಯಾರ್ಥಿಗಳು ಮಾತ್ರ ಹಿಜಾಬ್ ಹಾಕಿಯೇ ಕ್ಲಾಸ್‌ಗೆ ಬರುತ್ತೇವೆ ಎಂದು ಪಟ್ಟುಹಿಡಿದಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more