ಸರ್ಕಾರದಲ್ಲಿ ಸಮನ್ವಯ ಕೊರತೆ ಇಲ್ಲ, ದೆಹಲಿಗೆ ಹೊರಟ ಸುಧಾಕರ್

ಸರ್ಕಾರದಲ್ಲಿ ಸಮನ್ವಯ ಕೊರತೆ ಇಲ್ಲ, ದೆಹಲಿಗೆ ಹೊರಟ ಸುಧಾಕರ್

Published : Jun 29, 2021, 05:34 PM IST

* ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಚಾರದಲ್ಲಿ ಸಮನ್ವಯ ಕೊರತೆ ಇಲ್ಲ
* ಆರೋಗ್ಯ ಸಚಿವ ಡಾ. ಕೆ. ಸುಧಾಕರ್  ಹೇಳಿಕೆ
* ಎಲ್ಲವನ್ನು ಚರ್ಚೆ ಮಾಡಿಯೇ  ತೀರ್ಮಾನ ತೆಗೆದುಕೊಳ್ಳಲಾಗಿದೆ
* ದೆಹಲಿ ಪ್ರವಾಸಕ್ಕೆ ಹೊರಟ ಸುಧಾಕರ್

ಬೆಂಗಳೂರು( ಜೂ. 29)   ಎಸ್‌ಎಸ್‌ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ ವಿಚಾರದಲ್ಲಿ ಸಮನ್ವಯ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ರಾತ್ರಿ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಕ್ಕೆ ಏನು ಕಾರಣ?

ಪರೀಕ್ಷೆ ದಿನಾಂಕ ಪ್ರಕಟದ ಬಗ್ಗೆ ನನಗೆ ಮಾಹಿತಿ ಇಲ್ಲ ಎನ್ನುವಂತಹ ಹೇಳಿಕೆಯನ್ನು ಸುಧಾಕರ್ ನೀಡಿದ್ದರು. ಆದರೆ ಈಗ ಸಮನ್ವಯ ಕೊರತೆ ಇಲ್ಲ.. ಎಲ್ಲವನ್ನು ಮಾತನಾಡಿಯೇ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?