ಉತ್ತರ ಕನ್ನಡ:  ಸಂಪರ್ಕಕ್ಕೆ ಸಿಗದ SSLC ವಿದ್ಯಾರ್ಥಿಗಳು, ಶಿಕ್ಷಕರಿಗೆ ಪತ್ತೇದಾರಿ ಕೆಲಸ!

ಉತ್ತರ ಕನ್ನಡ: ಸಂಪರ್ಕಕ್ಕೆ ಸಿಗದ SSLC ವಿದ್ಯಾರ್ಥಿಗಳು, ಶಿಕ್ಷಕರಿಗೆ ಪತ್ತೇದಾರಿ ಕೆಲಸ!

Published : Jun 30, 2021, 05:57 PM ISTUpdated : Jun 30, 2021, 06:22 PM IST

ಉತ್ತರ ಕನ್ನಡ, ಕಾರವಾರ ಭಾಗಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪಾಡು ಹೇಳತೀರದು. ಒಂದೆಡೆ ನೆಟ್‌ವರ್ಕ್ ಸಮಸ್ಯೆ, ಇನ್ನೊಂದೆಡೆ ಬಸ್ ಸಂಪರ್ಕವಿಲ್ಲ. ಹಾಗಾಗಿ ವಿದ್ಯಾರ್ಥಿಗಳು, ಶಿಕ್ಷಕರ ನಡುವಿನ ಸಂಪರ್ಕವೇ ಕಡಿತಗೊಂಡಿದೆ. 

ಉತ್ತರ ಕನ್ನಡ (ಜೂ. 30): ಕೊರೋನಾ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಉತ್ತರ ಕನ್ನಡ, ಕಾರವಾರ ಭಾಗಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪಾಡು ಹೇಳತೀರದು. ಒಂದೆಡೆ ನೆಟ್‌ವರ್ಕ್ ಸಮಸ್ಯೆ, ಇನ್ನೊಂದೆಡೆ ಬಸ್ ಸಂಪರ್ಕವಿಲ್ಲ. ಹಾಗಾಗಿ ವಿದ್ಯಾರ್ಥಿಗಳು, ಶಿಕ್ಷಕರ ನಡುವಿನ ಸಂಪರ್ಕವೇ ಕಡಿತಗೊಂಡಿದೆ. ಇಂತಹ ವಿದ್ಯಾರ್ಥಿಗಳನ್ನು ಹುಡುಕುವ ಸವಾಲು ಶಿಕ್ಷಕರದ್ದಾಗಿದೆ. ಅಂತಹ ವಿದ್ಯಾರ್ಥಿಗಳಿಗೆ ಹೊಸ ಮಾದರಿಯ ಪರೀಕ್ಷಾ ಕ್ರಮದ ಬಗ್ಗೆ ತಿಳಿಸಿಕೊಡಬೇಕಾಗಿದೆ. ಸದ್ಯ ಶಿಕ್ಷಕರು ಮಕ್ಕಳ ಪತ್ತೇದಾರಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!