Hijab Row ಸಂಯಮ ಕಾಯ್ದುಕೊಂಡ ಕೇಸರಿ ಪಡೆ, ಪಟ್ಟು ಸಡಿಲಿಸದ ಹಿಜಾಬ್ ಧಾರಿಗಳು

Hijab Row ಸಂಯಮ ಕಾಯ್ದುಕೊಂಡ ಕೇಸರಿ ಪಡೆ, ಪಟ್ಟು ಸಡಿಲಿಸದ ಹಿಜಾಬ್ ಧಾರಿಗಳು

Published : Feb 17, 2022, 02:34 PM IST

ಮಂಡ್ಯದಲ್ಲಿ ಮೂರನೇ ದಿನವೂ ಕೇಸರಿ ಪಡೆ ಸಂಯಮ ಕಾಯ್ದುಕೊಂಡಿದೆ. ಕಾನೂನಿಗೆ ಗೌರವ ಕೊಟ್ಟ ಕಾಲೇಜಿಲ್ಲ ಸಮವಸ್ತ್ರ ಧಾರಣೆ ಮಾಡಿದ್ದಾರೆ. ಆದ್ರೆ, ಹಿಜಾಬ್ ಧಾರಿಗಳು ಪಟ್ಟು ಸಡಿಲಿಸುತ್ತಿಲ್ಲ.

ಶಿವಮೊಗ್ಗ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ.  ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ-ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ, ಉಡುಪಿಯಲ್ಲಿ ವಿದ್ಯಾರ್ಥಿಗಳ ಹಠ

ಇನ್ನು ಹಿಜಾಬ್ ವಿರುದ್ಧ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದಾರೆ. ಆದ್ರೆ, ಕೋರ್ಟ್‌ ಆದೇಶದಂತೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸದೇ ಕಾಲೇಜಿಗೆ ಆಗಮಿಸಿದ್ದಾರೆ.

ಹೌದು..ಮಂಡ್ಯದಲ್ಲಿ ಮೂರನೇ ದಿನವೂ ಕೇಸರಿ ಪಡೆ ಸಂಯಮ ಕಾಯ್ದುಕೊಂಡಿದೆ. ಕಾನೂನಿಗೆ ಗೌರವ ಕೊಟ್ಟ ಕಾಲೇಜಿಲ್ಲ ಸಮವಸ್ತ್ರ ಧಾರಣೆ ಮಾಡಿದ್ದಾರೆ. ಆದ್ರೆ, ಹಿಜಾಬ್ ಧಾರಿಗಳು ಪಟ್ಟು ಸಡಿಲಿಸುತ್ತಿಲ್ಲ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more