ಮುಗಿಯದ ಪಠ್ಯ ಫೈಟ್: ಇನ್ನೂ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಪುಸ್ತಕ

ಮುಗಿಯದ ಪಠ್ಯ ಫೈಟ್: ಇನ್ನೂ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಪುಸ್ತಕ

Published : May 27, 2022, 01:08 PM IST

ಶಾಲಾ ಪಠ್ಯ ಪರಿಷ್ಕರಣೆ ನಡೆಯುತ್ತಿದ್ದು, ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.ಮತ್ತೊಂದೆಡೆ ಇದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ.ಖಾಸಗಿ, ಅನುದಾನಿತ ಶಾಲೆಗಳಿಗೆ ಇನ್ನೂ ಪುಸ್ತಕ ಪೂರೈಕೆ ಆಗಿಲ್ಲ.   ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು? 

ಬೆಂಗಳೂರು, (ಮೇ.26 ) :  ಕರ್ನಾಟಕದಲ್ಲಿ ಸದ್ಯ ಪಠ್ಯ ಫೈಟ್ ಭಾರೀ ಸದ್ದು ಮಾಡುತ್ತಿದೆ. ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಶಾಲಾ ಪಠ್ಯ ಪರಿಷ್ಕರಣೆ ನಡೆಯುತ್ತಿದ್ದು, ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.

ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!

ಮತ್ತೊಂದೆಡೆ ಇದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ.ಖಾಸಗಿ, ಅನುದಾನಿತ ಶಾಲೆಗಳಿಗೆ ಇನ್ನೂ ಪುಸ್ತಕ ಪೂರೈಕೆ ಆಗಿಲ್ಲ.   ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು? 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more