Hijab Row ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮುಂದೆ ಹೈಡ್ರಾಮಾ

Hijab Row ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮುಂದೆ ಹೈಡ್ರಾಮಾ

Published : Feb 17, 2022, 04:19 PM IST

ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ.  ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕೊಡಗೂ ಜಿಲ್ಲೆಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.

ಕೊಡಗು, (ಫೆ.17):   ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. 

Hijab Row ಸಂಯಮ ಕಾಯ್ದುಕೊಂಡ ಕೇಸರಿ ಪಡೆ, ಪಟ್ಟು ಸಡಿಲಿಸದ ಹಿಜಾಬ್ ಧಾರಿಗಳು

ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ.  ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕೊಡಗೂ ಜಿಲ್ಲೆಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮುಂದೆ ದೊಡ್ಡ ಹೈಡ್ರಾಮಾ ನಡೆದಿದೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಕಾಲೇಜು ಗೇಟ್‌ನಲ್ಲೇ ನಿಂತಿದ್ದಾರೆ. ಇದಕ್ಕೆ ಕಾಲೇಜು ಪ್ರಾಂಶುಪಾಲರು ಅವಕಾಶ ನೀಡದ್ದಕ್ಕೆ ವಿದ್ಯಾರ್ಥಿಗಳು ವಾಗ್ದಾದ ಮಾಡಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more