Hijab Row ಬೇಡ..ಬೇಡ ಇಂಥ ಫ್ರೆಂಡ್ಸ್ ಬೇಡ, ತರಗತಿಯಿಂದ ಹೊರಬಂದ ಸಹಪಾಠಿಗಳಿಗೆ ಲೇವಡಿ

Feb 17, 2022, 6:46 PM IST

ಬೆಂಗಳೂರು, (ಫೆ.17):  ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ.  

ಹಿಜಾಬ್ ವಿವಾದ, ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

 ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ.  ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. 

ಅಲ್ಲದೇ, ಹಿಜಾಬ್ ಬಿಡಲ್ಲ ಅಂತ ಪ್ರತಿಭಟನೆ ನಡೆಯುತ್ತಿವೆ.  ಇನ್ನೂ ಚಿತ್ರದುರ್ಗದಲ್ಲೂ ವಿದ್ಯಾರ್ಥಿನಿಯರು ಹಿಜಾಬ್ ಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದಾರೆ.