ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿಸುದ್ದಿ.

ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿಸುದ್ದಿ.

Published : Mar 22, 2022, 10:07 PM IST

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನ.

ಬೆಂಗಳೂರು(ಮಾ.22): ಉಕ್ರೇನ್ (Ukraine) ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ (Medical Students) ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ  ಕೈಗೊಂಡಿದೆ.ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (dr k sudhakar) ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಪಠ್ಯದಲ್ಲಿ Bhagavad Gita ಅಳವಡಿಸಲು ಸಮಿತಿ ರಚನೆ

 ಸಭೆ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more