ಮುಖ್ಯಮಂತ್ರಿಗಳೇ, ವಿದ್ಯಾರ್ಥಿಗಳ ನೆರವಿಗೆ ಧಾವಿಸಿ; KPSC ಟೈಂ ಟೇಬಲ್ ಬದಲಿಸಿ

ಮುಖ್ಯಮಂತ್ರಿಗಳೇ, ವಿದ್ಯಾರ್ಥಿಗಳ ನೆರವಿಗೆ ಧಾವಿಸಿ; KPSC ಟೈಂ ಟೇಬಲ್ ಬದಲಿಸಿ

Published : Nov 12, 2020, 12:49 PM ISTUpdated : Nov 12, 2020, 01:20 PM IST

UPSC ಹಾಗೂ KPSC ಪರೀಕ್ಷೆಗಳು ಒಟ್ಟೊಟ್ಟಿಗೆ ಬಂದಿರುವುದರಿಂದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ. ದಿನಾಂಕಗಳನ್ನು ಬದಲು ಮಾಡಬೇಕು ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ನ. 12): UPSC ಹಾಗೂ KPSC ಪರೀಕ್ಷೆಗಳು ಒಟ್ಟೊಟ್ಟಿಗೆ ಬಂದಿರುವುದರಿಂದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ. ದಿನಾಂಕಗಳನ್ನು ಬದಲು ಮಾಡಬೇಕು ಎಂಬ ಮಾತು ಕೇಳಿ ಬರುತ್ತಿದೆ. 

'ಯುಪಿಎಸ್ಸಿ, ಕೆಪಿಎಸ್‌ಸಿ ಎರಡೂ ಒಟ್ಟಿಗೆ ಬಂದಿರುವುದರಿಂದ ಓದಲು ಸಮಯ ಸಿಗದೇ ಅಭ್ಯರ್ಥಿಗಳು ಯುಪಿಎಸ್‌ಸಿಯನ್ನು ಕೈ ಬಿಟ್ಟು ಕೆಪಿಎಸ್‌ಸಿ ಪರೀಕ್ಷೆಯನ್ನು ಮಾತ್ರ ಬರೆಯುತ್ತಾರೆ. ಇದರಿಂದ ಕನ್ನಡಿಗರು ಕೇಂದ್ರ ಸೇವೆಯಿಂದ ವಂಚಿತರಾಗುತ್ತಾರೆ. ಹಾಗಾಗಿ ಕೆಪಿಎಸ್‌ಸಿ ಟೈಂ ಟೇಬಲನ್ನು ಬದಲಿಸಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು' ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಬಿರಾದಾರ್ ಹೇಳಿದ್ದಾರೆ. 

 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!