ಫಲಿಸಲಿಲ್ಲ ಪ್ರಾರ್ಥನೆ; ಕೋವಿಡ್‌ನಿಂದ ಬಳಲುತ್ತಿದ್ದ ಶಿಕ್ಷಕಿ ಸಾವು

ಫಲಿಸಲಿಲ್ಲ ಪ್ರಾರ್ಥನೆ; ಕೋವಿಡ್‌ನಿಂದ ಬಳಲುತ್ತಿದ್ದ ಶಿಕ್ಷಕಿ ಸಾವು

Published : Oct 16, 2020, 01:44 PM ISTUpdated : Oct 16, 2020, 01:49 PM IST

ವಿದ್ಯಾಗಮದಿಂದ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮೂಡಬಿದ್ರೆ ಶಿಕ್ಷಕಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ವಿದ್ಯಾಗಮದಿಂದ  ಮೂಡಬಿದ್ರೆಯ ಶಿಕ್ಷಕ ದಂಪತಿಗೆ ಕೋವಿಡ್ ಸೋಂಕು ತಗುಲಿತ್ತು. ಪತಿ ಚೇತರಿಸಿಕೊಂಡರೆ ಪತ್ನಿ ಮಾತ್ರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು.

ಮಂಗಳೂರು (ಅ. 16): ವಿದ್ಯಾಗಮದಿಂದ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮೂಡಬಿದ್ರೆ ಶಿಕ್ಷಕಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ವಿದ್ಯಾಗಮದಿಂದ  ಮೂಡಬಿದ್ರೆಯ ಶಿಕ್ಷಕ ದಂಪತಿಗೆ ಕೋವಿಡ್ ಸೋಂಕು ತಗುಲಿತ್ತು. ಪತಿ ಚೇತರಿಸಿಕೊಂಡರೆ ಪತ್ನಿ ಮಾತ್ರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಅಳಲು ತೋಡಿಕೊಂಡಿದ್ದರು. ಶಿಕ್ಷಕಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ವಿಧಿ ಮಾತ್ರ ಬಹಳ ಕ್ರೂರಿ. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!