ಹಿಜಾಬ್ ವಿವಾದ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಶಿಕ್ಷಣ ಸಚಿವ ಹೇಳಿಕೆ

Feb 9, 2022, 1:45 PM IST

ಬೆಂಗಳೂರು,(ಫೆ.09): ಹಿಜಾಬ್ ಹಾಗೂ ಕೇಸರಿ ವಿವಾದ ಕಿಚ್ಚು ಉಡುಪಿಯಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದ್ದು, ಕೆಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಜಾಬ್ ವಿವಾದ ಶುರುವಾದ ಕಾಲೇಜಿನ ಆಡಳಿತ ಮಂಡಳಿಯಿಂದ ಮಹತ್ವದ ದಾಖಲೆ ಬಿಡುಗಡೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಹಿಜಾಬ್ ಹಿಂದಿರುವ ಕೈಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ