ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ವಿರೋಧ, ಹಿಂದಿನ ಪಠ್ಯವನ್ನೇ ಮುಂದುವರೆಸಲು ಆಗ್ರಹ

ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ವಿರೋಧ, ಹಿಂದಿನ ಪಠ್ಯವನ್ನೇ ಮುಂದುವರೆಸಲು ಆಗ್ರಹ

Published : May 26, 2022, 09:56 AM ISTUpdated : May 26, 2022, 10:05 AM IST

ರೋಹಿತ್‌ ಚಕ್ರತೀರ್ಥ (Rohit Chakrathirtha) ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ (Revision of Books) ಸಮಿತಿ ರದ್ದುಗೊಳಿಸಿ, ಗೊಂದಲ ಉಂಟು ಮಾಡಿರುವ ಪಠ್ಯಗಳನ್ನು ಜಾರಿ ಮಾಡದೇ ಪ್ರಸಕ್ತ ವರ್ಷ ಹಿಂದಿನ ಪಠ್ಯಗಳನ್ನೇ ಮುಂದುವರೆಸಬೇಕು ಎಂದು ಶಿಕ್ಷಣ ತಜ್ಞರು, ಚಿಂತಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 

ಬೆಂಗಳೂರು (ಮೇ. 26): ರೋಹಿತ್‌ ಚಕ್ರತೀರ್ಥ (Rohit Chakrathirtha) ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ (Revision of Books) ಸಮಿತಿ ರದ್ದುಗೊಳಿಸಿ, ಗೊಂದಲ ಉಂಟು ಮಾಡಿರುವ ಪಠ್ಯಗಳನ್ನು ಜಾರಿ ಮಾಡದೇ ಪ್ರಸಕ್ತ ವರ್ಷ ಹಿಂದಿನ ಪಠ್ಯಗಳನ್ನೇ ಮುಂದುವರೆಸಬೇಕು ಎಂದು ಶಿಕ್ಷಣ ತಜ್ಞರು, ಚಿಂತಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಜಾಗೃತ ನಾಗರಿಕರು-ಕರ್ನಾಟಕ’ಸಂಘಟನೆ  ‘ಪಠ್ಯ ಪುಸ್ತಕ ರಚನೆ, ಪರಿಷ್ಕರಣೆ, ಮರು ಪರಿಷ್ಕರಣೆ’ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು, ಪಠ್ಯಕ್ರಮ ರೂಪಿಸುವಾಗ ಪ್ರಜಾಸತ್ತಾತ್ಮಕ ವಿಧಾನ ಅನುಸರಿಸಿಲ್ಲ. ರೋಹಿತ್‌ ಚಕ್ರತೀರ್ಥ ಶಿಕ್ಷಣ ತಜ್ಞರಲ್ಲ, ಬರಹಗಾರರೂ ಅಲ್ಲ. ಆದ್ದರಿಂದ ಪರಿಷ್ಕರಣಾ ಸಮಿತಿ ರದ್ದುಗೊಳಿಸಿ ಶಿಫಾರಸುಗಳನ್ನು ತಿರಸ್ಕರಿಸಬೇಕು. ಕಳೆದ ಎರಡು ವರ್ಷದಲ್ಲಿ ಕೊರೋನಾದಿಂದ ಮಕ್ಕಳಿಗೆ ಕಲಿಕೆ ನಷ್ಟಉಂಟಾಗಿದ್ದು ಪಠ್ಯದಲ್ಲಿ ಅನಗತ್ಯ ಪ್ರಯೋಗಕ್ಕೆ ಕೈಹಾಕದೇ ಈ ವರ್ಷ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more