ಲೋಕಸಭಾ ಚುನಾವಣೆಗೆ ಸುಮಲತಾ-ದರ್ಶನ್ ಮಾಸ್ಟರ್ ಪ್ಲ್ಯಾನ್!

Mar 12, 2019, 3:30 PM IST

ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ್ ದರ್ಶನ್ ಸುಮಲತಾ ಅವರ ಪ್ರಚಾರ ಮಾಡಲು ಸಜ್ಜಾಗಿದ್ದಾರೆ. ಸುಮಲತಾ ಜೊತೆ ಚರ್ಚೆ ನಡೆಸಿ ಚುನಾವಣಾ ಪ್ರಚಾರದ ಬಗ್ಗೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಹೇಗಿದೆ ಇವರ ಪ್ರಚಾರದ ಮಾಸ್ಟರ್ ಪ್ಲಾನ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.