ಮಂಡ್ಯ ಲೋಕಸಭಾ ಕಣದಲ್ಲಿ ಹೊಸ ಹೊಸ ಅಸ್ತ್ರಗಳು ಬಳಕೆಯಾಗುತ್ತಿವೆ. ಈಗಾಗಲೇ ನಟ ದರ್ಶನ ಆಡಿಯೋ ಕ್ಲಿಪ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಈ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರು ಮಾತನಾಡಿರುವ ಇನ್ನೊಂದು ಆಡಿಯೋ ಕ್ಲಿಪ್ ಬಹಿರಂಗವಾಗಿದೆ.