Apr 1, 2019, 9:10 PM IST
‘ನಾವು ರಾಜ್ಯದಲ್ಲಿ ಯಾವದೇ ಕಾರಣಕ್ಕೂ ಮುಸ್ಲಿಂ ಜನರಿಗೆ ಟಿಕೆಟ್ ಕೊಡಲ್ಲ ಯಾಕಂದ್ರೆ ಅವರು ನಮ್ಮನ್ನು ನಂಬಿಲ್ಲ’ ಹೀಗೆ ಹೇಳಿದ್ದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ. ಅನ್ಸಾರಿ ಅವರಿಗೆ ಟಿಕೆಟ್ ನೀಡಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಈಶ್ವರಪ್ಪ ಈ ರೀತಿಯ ಪ್ರತಿಕ್ರಿಯೆ ನೀಡಿದರು.