ಒಂದು ಕಡೆ EVM ವಿರುದ್ಧ ಕಾಂಗ್ರೆಸ್ ಸೇರಿದಂತೆ ಇನ್ನಿತರ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದರೆ, ಇತ್ತ ರಾಜ್ಯದ ಶಾಸಕರೊಬ್ಬರು ಪಕ್ಷದ ನಿಲುವಿಗೆ ಸೆಡ್ಡು ಹೊಡೆದಿದ್ದಾರೆ. EVM ಪರ ಅನುಮಾನ ವ್ಯಕ್ತಪಡಿಸೋದು ಸರಿಯಲ್ಲ ಎಂದು ಹೇಳಿದ್ದಾರೆ.