ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ ಎಂದ ಸಿಎಂಗೆ ದರ್ಶನ್ ತಿರುಗೇಟು

Apr 3, 2019, 5:29 PM IST

ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ತೊಡಗಿರುವ ನಟರಿಗೆ, ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ,  ರೈತರ ಕಷ್ಟ ತಿಳಿಯುತ್ತೆ ಎಂದು ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...