ಮಂಡ್ಯ ಚುನಾವಣಾ ಅಖಾಡ ಸ್ವಾರಸ್ಯಕರ ವಿಷಯಗಳಿಗೆ ಸಾಕ್ಷಿಯಾಗುತ್ತಿದೆ. ಸುಮಲತಾ ಅಂಬರೀಷ್ ಪರ ನಟ ದರ್ಶನ್ ಪ್ರಚಾರಕ್ಕೆ ಧುಮುಕಿದ್ದಾರೆ. ಈ ನಡುವೆ, ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಅವರನ್ನು ಸ್ಮರಿಸಿದ್ದಾರೆ.