ದೇವೇಗೌಡ, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

Apr 10, 2019, 8:24 PM IST

ಆಸ್ತಿ ಕುರಿತು ನಾಮಪತ್ರದಲ್ಲಿ ತಪ್ಪು ಮಾಹಿತಿ ಆರೋಪ ಹಿನ್ನಲೆಯಲ್ಲಿ ದೇವೇಗೌಡ ಹಾಗು ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಹೆಚ್.ಡಿ.ದೇವೇಗೌಡ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಹಾಸನ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.