7ನೇ ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಮಾಜಿ ಸಿಎಂಗಳ ಪುತ್ರರು ಸೆಣೆಸಾಟ ನಡೆಸಿರುವ ಶಿವಮೊಗ್ಗದ ಫಲಿತಾಂಶ ಏನು?