Apr 11, 2019, 12:26 PM IST
ಎಲ್ಲಾ ರಾಜಕಾರಣಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ವೇಳೆ ಐಟಿ ಇಲಾಖೆಯು ದಾಳಿ ನಡೆಸುತ್ತಿರುವುದು ಬಿಸಿ ಬಿಸಿ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ, ಐಟಿ ಇಲಾಖೆ ತನ್ನ ದಾಳಿಗಳನ್ನು ಮುಂದುವರಿಸಿದ್ದು, ಗುರುವಾರ ಬೆಂಗಳೂರಿನ ಕಾಂಗ್ರೆಸ್ ಅಭ್ಯರ್ಥಿ ಕಚೇರಿ ಮೇಲೆಯೂ ದಾಳಿ ನಡೆಸಿದೆ.