Mar 18, 2019, 1:35 PM IST
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು ಹೊರಟಿರುವ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ಹೊಡೆದಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಆ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಈ ಬಾರಿಯಾದರೂ ಸೋಲಿನ ರುಚಿ ಪಕ್ಕಾ ಎಂಬ ಸಂದೇಶವನ್ನು ಕಳುಹಿಸಿದ್ದಾರೆ.