ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

May 17, 2019, 10:58 AM IST

ಕೊನೆ ಹಂತದ ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಮೋದಿ, ರಾಹುಲ್ ಗಾಂಧಿ, ಮಾಯಾವತಿ ಸೇರಿ ಘಟಾನುಘಟಿಗಳ ಅಬ್ಬರದ ಪ್ರಚಾರಕ್ಕೆ ಇಂದು ಬ್ರೇಕ್ ಬೀಳಲಿದೆ. ಸುದೀರ್ಘ ಒಂದೂವರೆ ತಿಂಗಳ ಪ್ರಜಾಪ್ರಭುತ್ವ ಹಬ್ಬಕ್ಕೆ ಇಂದು ತೆರೆ ಬೀಳಲಿದೆ.