ಸಿಎಂ ವಿರುದ್ಧ ಸುಮಲತಾ ಅಂಬರೀಶ್ ದೂರು

Apr 12, 2019, 4:11 PM IST

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ. ಚುನಾವಣಾ ಆಯೋಗಕ್ಕೆ ಸುಮಲತಾ ಸಿಎಂ ವಿರುದ್ಧ ದೂರು ನೀಡಿದ್ದಾರೆ.