ಲೋಕಸಭಾ ಚುನಾವಣೆ : ಹೊರಬಿತ್ತು ಮಂಡ್ಯ ರಾಜಕಾರಣದ ಸ್ಫೋಟಕ ಸತ್ಯ!

May 18, 2019, 12:53 PM IST

ಲೋಕಸಭಾ ಚುನಾವಣೆ ಮುಕ್ತಾಯವಾಗಿ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ಮಂಡ್ಯ ರಾಜಕೀಯದ ಬಗೆಗಿನ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.