ಬಾಗಲಕೋಟೆಯಿಂದ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ನಾಮಪತ್ರ ಸಲ್ಲಿಕೆ

Apr 4, 2019, 4:03 PM IST

ಲೋಕಸಭಾ ಚುನಾವಣೆಗೆ ದಿನಗಣನೆ ಆರಮಭವಾಗಿದೆ. ಒಂದೆಡೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡರೆ ಇನ್ನೊಂದೆಡೆ 2ನೇ ಹಂತದ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಗದ್ದಿಗೌಡರು ಕೂಡ  ತಮ್ಮ ಉಮೇದುವಾರಿಗೆ ಸಲ್ಲಿಸಿದರು.