ಮತಗಟ್ಟೆ ಸಮೀಕ್ಷೆಗಳಲ್ಲಿ ರಣ ರಣ ಮಂಡ್ಯದ ರೋಚಕ ಫಲಿತಾಂಶದ ಚಿತ್ರಣ| ಚುನಾವಣೋತ್ತರ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಗೆಲುವು ಯಾರಿಗೆ..? ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸೋಲ್ತಾರಾ? ಗೆಲ್ತಾರಾ..?
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ 2019ರ ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಕ್ಕೆ ತೆರೆ ಬಿದ್ದಿದೆ. ಹಲವು ಚುನಾವಣೋತ್ತರ ಸಮೀಕ್ಷೆಗಳಲ್ಲಿ NDA ಮೈತ್ರಿ ಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ಇನ್ನು ಇಡೀ ದೇಶೆದಲ್ಲೆಡೆ ಸುದ್ದು ಮಾಡಿದ್ದ ರಣ ರಣ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಗೆಲ್ಲುತ್ತಾರಾ..? ಅಥವಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ಲುತ್ತಾರಾ? ಈ ಕ್ಷೇತ್ರದ ಬಗ್ಗೆ ಚುನಾವಣಾ ಸಮೀಕ್ಷೆಗಳು ಏನು ಹೇಳಿವೆ? ಇಲ್ಲಿದೆ ನೋಡಿ.