ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿ ಗೊಂದಲವುಂಟಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿದ್ದು, ನಕಲಿ ಮತದಾರರ ಹೆಸರು ಸೇರಿಸಲಾಗಿದೆ ಎಂದು ಶಾಸಕರೊಬ್ಬರು ಆರೋಪಿಸಿದ್ದಾರೆ. ಇಲ್ಲಿದೆ ಡೀಟೆಲ್ಸ್...