ನಿಖಿಲ್ ಕುಮಾರಸ್ವಾಮಿ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಒಟ್ಟು 17.53 ಕೋಟಿ ಒಟ್ಟು ಹೊಂದಿರುವ ನಿಖಿಲ್ ಬಳಿ 3.11 ಕೋಟಿ ರೂ. ಮೌಲ್ಯದ ಐಷಾರಾಮಿ ರೇಂಜ್ ರೋವರ್ ಕಾರು ಇದೆ.