ಅಭಿವೃದ್ಧಿ ವಿಚಾರದಲ್ಲಿ ಸುಮಲತಾಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಮಂಡ್ಯದಿಂದ ತಾನು ಕಣಕ್ಕಿಳಿದಿರುವುದು ನನ್ನ ಪಕ್ಷದ ತೀರ್ಮಾನ. ಸುಮಲತಾಗೆ ಬಿಜೆಪಿ ಬೆಂಬಲ ನೀಡಿರುವುದರಿಂದ ಯಾವುದೇ ಮಂಡ್ಯದಲ್ಲಿ ಯಾವುದೇ ಪ್ರಭಾವ ಬೀರಲ್ಲ ಎಂದು ನಿಖಿಲ್ ಹೇಳಿದ್ದಾರೆ.