ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಗೋಡ್ಸೆ ಲವರ್ಸ್: ರಾಹುಲ್!

May 17, 2019, 6:14 PM IST

ನವದೆಹಲಿ(ಮೇ.17): ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೋಡ್ಸೆ ಲವರ್ಸ್ ಎಂದು ಜರೆದಿರುವ ರಾಹುಲ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೆ ಗಾಡ್-ಸೆ (ದೇವರ ಮೇಲೆ) ಲವ್ ಅಲ್ಲ ಬದಲಿಗೆ ಗೋಡ್ಸೆ ಲವ್ ಇದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ!