ರಮೇಶ್ ರಾಜೀನಾಮೆಗೆ ಡೇಟ್ ಫಿಕ್ಸ್? ಬಿಜೆಪಿ ಸರ್ಕಾರ ರಚನೆಗೆ ಬೆಂಬಲ?

Apr 23, 2019, 1:11 PM IST

ಕಾಂಗ್ರೆಸ್ ಹೈಕಮಾಂಡ್ ಜೊತೆ ಮುನಿಸಿಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದು ಖಚಿತ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವಿಧಾನಸಭೆ ಚುನಾವಣೆಗೆ ಅವಕಾಶ ಕೊಡುವುದಿಲ್ಲ, ಆದ್ದರಿಂದ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆನ್ನಲಾಗಿದೆ. ರಾಜೀನಾಮೆ ನೀಡೋ ದಿನವನ್ನು ಕೂಡಾ ಅವರು ಬಹಿರಂಗಪಡಿಸಿದ್ದಾರೆ.