Apr 8, 2019, 1:38 PM IST
ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಶದ್ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತಯಾಚನೆ ನಡೆಸಿದ್ದಾರೆ. ಈ ವೇಳೆ, ಹಾಲಿ ಸಂಸದ ಪಿ.ಸಿ. ಮೋಹನ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಸಂಸತ್ತಿನಲ್ಲಿ ಪಿ.ಸಿ. ಮೋಹನ್ ಬೆಂಗಳೂರಿನ ಬಗ್ಗೆ ಒಮ್ಮೆಯೂ ಮಾತನಾಡಿಲ್ಲ, ಇಂಥವರು ಸಂಸತ್ತಿಗೆ ಹೋಗ್ಬೇಕಾ ಎಂದು ಪ್ರಶ್ನಿಸಿದ್ದಾರೆ.